ರಾಜ್ಯ ಶಿಕ್ಷಣ ನೀತಿಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ

ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಪ್ರಮುಖ ಪ್ರಚಾರಕರಾದ ಅನಿಲ್ ಶೆಟ್ಟಿ ರವರು ರಾಜ್ಯ ಶಿಕ್ಷಣ ನೀತಿಯನ್ನು ಚುನಾವಣಾ ಪ್ರಣಾಳಿಕೆಗಳಲ್ಲಿ ಸೇರಿಸಲು ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ರಿಗೆ ಪತ್ರದ ಮುಖೇನ ಬೇಡಿಕೆ ಇಟ್ಟಿರುತ್ತಾರೆ ಬನ್ನಿ ಇವರೊಂದಿಗೆ ನಾವು ಕೈಜೋಡಿಸೋಣ ರಾಜ್ಯ ಶಿಕ್ಷಣ ನೀತಿ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲಿದೆ

ನೀವು ಇಷ್ಟಪಡಬಹುದು