ಸರ್ಕಾರಿ ಶಾಲೆಯನ್ನು ಪರಿವರ್ತಿಸಿದ ಶ್ರೀ ತಿಪ್ಪೇಸ್ವಾಮಿಗಳು

ಇದೇ ಸರಕಾರಿ ಶಾಲೆಯಲ್ಲಿ ಕಲಿತು ಇದೇ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಿದ ಶ್ರೀಯುತ ಶ್ರೀ ತಿಪ್ಪೇಸ್ವಾಮಿ ಅವರಿಗೆ ಅಭಿನಂದನೆಗಳು , ಶ್ರೀಯುತರು ಈ ಶಾಲೆಯನ್ನು ಪರಿವರ್ತಿಸಿದ ಹಾಗೆಯೇ ಸರ್ಕಾರ ಮನಸ್ಸು ಮಾಡಿದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಅಥವಾ ಅಂತಾರಾಷ್ಟ್ರೀಯ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ಅತ್ಯುತ್ತಮ ಸವಲತ್ತುಗಳನ್ನು ನೀಡಿ ಅತ್ಯುತ್ತಮ ಶಿಕ್ಷಣ ಕೊಡಬಹುದು ಅಷ್ಟಕ್ಕೂ ರಾಜ್ಯದ ಅತ್ಯುತ್ತಮ ಶಿಕ್ಷಕರೆಲ್ಲಾ ಸರ್ಕಾರಿ ಶಾಲೆಗಳಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ.ಈ ವಿಚಾರವಾಗಿ ಸರಕಾರದ ಗಮನ ಸೆಳೆಯಲು 7676444225 ನಂಬರ್ ಗೆ ಮಿಸ್ಕಾಲ್ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಿ ಅಭಿಯಾನಕ್ಕೆ ಬೆಂಬಲ ನೀಡೋಣ#ಸರ್ಕಾರಿಶಾಲೆಉಳಿಸಿ #SaveGovtSchools

Posted by ಸರ್ಕಾರಿ ಶಾಲೆ ಉಳಿಸಿ – Save Govt Schools on Wednesday, March 21, 2018

ಇದೇ ಸರಕಾರಿ ಶಾಲೆಯಲ್ಲಿ ಕಲಿತು ಇದೇ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಿದ ಶ್ರೀಯುತ ಶ್ರೀ ತಿಪ್ಪೇಸ್ವಾಮಿ ಅವರಿಗೆ ಅಭಿನಂದನೆಗಳು , ಶ್ರೀಯುತರು ಈ ಶಾಲೆಯನ್ನು ಪರಿವರ್ತಿಸಿದ ಹಾಗೆಯೇ ಸರ್ಕಾರ ಮನಸ್ಸು ಮಾಡಿದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಅಥವಾ ಅಂತಾರಾಷ್ಟ್ರೀಯ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ಅತ್ಯುತ್ತಮ ಸವಲತ್ತುಗಳನ್ನು ನೀಡಿ ಅತ್ಯುತ್ತಮ ಶಿಕ್ಷಣ ಕೊಡಬಹುದು ಅಷ್ಟಕ್ಕೂ ರಾಜ್ಯದ ಅತ್ಯುತ್ತಮ ಶಿಕ್ಷಕರೆಲ್ಲಾ ಸರ್ಕಾರಿ ಶಾಲೆಗಳಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ.ಈ ವಿಚಾರವಾಗಿ ಸರಕಾರದ ಗಮನ ಸೆಳೆಯಲು 7676444225 ನಂಬರ್ ಗೆ ಮಿಸ್ಕಾಲ್ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಿ ಅಭಿಯಾನಕ್ಕೆ ಬೆಂಬಲ ನೀಡೋಣ

ನೀವು ಇಷ್ಟಪಡಬಹುದು